ಹೊರಹರಿವು 1 ಲಕ್ಷ ಕ್ಯೂಸೆಕ್‌ಗೆ ಹೆಚ್ಚಳ ಸಂದೇಶ: ತುಂಗಭದ್ರಾ ಡ್ಯಾಮ್ ಕೆಳಗಿನ ಗ್ರಾಮಗಳಿಗೆ ಜಿಲ್ಲಾಧಿಕಾರಿಗಳ ಭೇಟಿ ;…
ತುಂಗಭದ್ರಾ ನದಿಯ ಮೇಲ್ಮಟ್ಟದಲ್ಲಿರುವ ಭದ್ರಾ, ತುಂಗಾ ಮತ್ತು ವರದಾ ನದಿಯಿಂದ ನೀರು ವ್ಯಾಪಕವಾಗಿ ಹರಿದು ಬರುತ್ತಿರುವುದರಿಂದ ತುಂಗಭದ್ರಾ ನದಿಯಿಂದ ಹೊರ ಹರಿವು ಪ್ರಮಾಣವನ್ನು ಕ್ರಮೇಣ ಜುಲೈ 30ರ ರಾತ್ರಿ 10 ಗಂಟೆ ಸುಮಾರಿಗೆ ಸುಮಾರು 1 ಲಕ್ಷ ಕ್ಯೂಸೆಕ್‌ಗಳಿಗೆ ಹೆಚ್ಚಿಸುತ್ತಿರುವುದರಿಂದಾಗಿ…