ಜುಲೈ 19ರಿಂದ ತುಂಗಭದ್ರಾ ಯೋಜನೆ, ವಿಜಯನಗರ ಕಾಲುವೆಗಳಿಗೆ ನೀರು
ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನ
): ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಶಿವರಾಜ ಎಸ್. ತಂಗಡಗಿ ಅವರ ನಿರ್ದೇಶನದ ಮೇರೆಗೆ ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ…