ಮಾಧ್ಯಮದಿಂದ ಸಮಾಜ ಬದಲಾವಣೆ ಸುಲಭ ಸಾಧ್ಯ: ನ್ಯಾ. ಸಂತೋಷ್ ಹೆಗ್ಡೆ
ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ
ಬೆಂಗಳೂರು: ಪ್ರಜಾಪ್ರಭುತ್ವದ ಆಧಾರಸ್ತಂಭವಾಗಿರುವ ಮಾಧ್ಯಮದಿಂದ ಕಾನೂನು ಚೌಕಟ್ಟಿನಲ್ಲಿ ಸಮಾಜ ಬದಲಾವಣೆ ಸುಲಭ ಸಾಧ್ಯ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು.…