ಜು.20 ರಂದು ಜಿಲ್ಲಾ ಮಟ್ಟದ ದೇವಾಂಗ ಪ್ರತಿಭಾ ಪುರಸ್ಕಾರ
ಕೊಪ್ಪಳ : ಜಿಲ್ಲಾ ದೇವಾಂಗ ಸಂಘ ಕೊಪ್ಪಳ, ಕೊಪ್ಪಳ ಜಿಲ್ಲಾ ದೇವಾಂಗ ನೌಕರರ ಸಂಘ ಸಹಯೋಗದಲ್ಲಿ ಕೊಪ್ಪಳ ಜಿಲ್ಲಾಮಟ್ಟದ ದೇವಾಂಗ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭವ ನ್ನು ದಿ. 20.07.2024 ರಂದು ಬೆಳಿಗ್ಗೆ 10.30ಕ್ಕೆ ಭಾಗ್ಯನಗರ ಶ್ರೀ ಬನಶಂಕರಿದೇವಿ ದೇವಾಸ್ಥಾನದಲ್ಲಿ…