ನವೋದಯದ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯರ ಮೇಲೆ ಹಲ್ಲೆ : ಪಾಲಕರಿಂದ ಸಂಸದರಿಗೆ ಮನವಿ ,ಧರಣಿ ಎಚ್ಚರಿಕೆ
ಕೊಪ್ಪಳ: ಕುಕನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳ ಮೇಲೆ ಸಾಮೂಹಿಕ ಹಲ್ಲೆ ಮಾಡಿದ ಘಟನೆ ನಡೆದಿದೆ.
ಕಳೆದ ಆ. 20, 2024ರಂದು ವಿದ್ಯಾಲಯದ ಆವರಣದಲ್ಲಿ ಹಾಡುಹಗಲೇ ಹಿರಿಯ ವಿದ್ಯಾರ್ಥಿಗಳು ಅಂದರೆ ಪಿಯುಸಿ ಪ್ರಥಮ ಹಾಗೂ ದ್ವಿತೀಯ ವರ್ಷದ…