ಕೊಪ್ಪಳ, ವಿಜಯನಗರ, ಬಳ್ಳಾರಿ, ರಾಯಚೂರು ಜಿಲ್ಲೆಗಳ ರೈತರಿಗೆ ಅನ್ಯಾಯ ಮಾಡುವುದಿಲ್ಲ: ಶಿವರಾಜ ತಂಗಡಗಿ
126ನೇ ನೀರಾವರಿ ಸಲಹಾ ಸಮಿತಿ ಸಭೆ
; ರೈತರ ನೆಮ್ಮದಿಯೇ ನಮ್ಮ ನೆಮ್ಮದಿ. ರಾಜ್ಯ ಸರ್ಕಾರ ರೈತರ ಪರವಾಗಿದೆ. ಕಾಲುವೆಗೆ ನೀರು ಹರಿಸುವ ವಿಷಯದಲ್ಲಿ ರೈತರಿಗೆ ಅನ್ಯಾಯ ಮಾಡುವುದಿಲ್ಲ ಎಂದು ಸಚಿವರಾದ ಶಿವರಾಜ ತಂಗಡಗಿ ಅವರು ಸ್ಪಷ್ಟಪಡಿಸಿದರು.
ಮುನಿರಾಬಾದ್‌ನ ಕಾಡಾ ಟಿ.ಬಿ.ಪಿ. ಸಭಾಂಗಣದಲ್ಲಿ…