ಹ್ಯಾಟಿ ಗ್ರಾಮದಲ್ಲಿ ಎನ್.ಎಸ್.ವಿ ಕಾರ್ಯಕ್ರಮದ ಅರಿವು
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಹಾಗೂ ಗೊಂಡಬಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಹ್ಯಾಟಿ ಗ್ರಾಮದಲ್ಲಿ “ನೋ ಸ್ಕಾಲ್‌ಫೆಲ್ ವ್ಯಾಸಕ್ಟಮಿ” ಕಾರ್ಯಕ್ರಮ ಹಮ್ಮಿಕೊಂಡು ಅರಿವು…