ವಲಸಿಗರೊಂದಿಗೆ ಕನ್ನಡ ಭಾಷೆಯಲ್ಲಿ ಮಾತನಾಡಿ-ಡಾ.ಪುರುಷೋತ್ತಮ ಬಿಳಿಮಲೆ
ಕನ್ನಡ ಕನ್ನಡದವರಿಂದಲೇ ಉಳಿಯಬೇಕಿದೆ : ವಲಸಿಗರಿಗೂ ಕನ್ನಡ ಕಲಿಸಿ
ಕೊಪ್ಪಳ: . ಕನ್ನಡವನ್ನು ನಾವೇ ಮಾತನಾಡದಿದ್ದರೆ, ಬಳಕೆ ಮಾಡದಿದ್ದರೆ ಉಳಿಯಲು ಹೇಗೆ ಸಾಧ್ಯ ? ಕರುನಾಡಿಗೆ ಬರುವ ವಲಸಿಗರಿಗೂ ಕನ್ನಡ ಕಲಿಸಿ ಕನ್ನಡವನ್ನು ಉಳಿಸುವ ಕೆಲಸ ಎಲ್ಲರಿಂದಲೂ ಆಗಬೇಕಿದೆ ಎಂದು ಕನ್ನಡ ಅಭಿವೃದ್ಧಿ…