ಪಂಚಮಸಾಲಿ 2ಎ ಮೀಸಲಾತಿ: ಸರ್ವೋಚ್ಛ ನ್ಯಾಯಾಲಯದ ಆದೇಶ ಸದನ ಮುಂದೆ ಮಂಡನೆ -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ ಸುವರ್ಣಸೌಧ ಡಿ. : ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.
ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ ಆರಂಭವಾದ…