ಕೊಪ್ಪಳದಲ್ಲಿ ಶಿವಧೂತ ಪಂಜುರ್ಲಿ ಯಕ್ಷಗಾನ ಪ್ರದರ್ಶನ
, ಕರಾವಳಿ ಬಳಗ ಕೊಪ್ಪಳ ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಹೋಟೆಲ್ ಮಾಲೀಕರ ಸಂಘ ಹಾಗೂ ಕಲರವ ಶಿಕ್ಷಕರ ಸೇವಾ ಬಳಗ ಕೊಪ್ಪಳ ಇವರುಗಳ ಸಹಯೋಗದಲ್ಲಿ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ದಿನಾಂಕ ೨೯.೦೭.೨೦೨೩ ಶನಿವಾರ ಸಂಜೆ ೬.೩೦ ರಿಂದ ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು,…