ಭಾಗ್ಯನಗರ: ಬಯಲು ಶೌಚಮುಕ್ತ ಪಟ್ಟಣ ಘೋಷಣೆಗೆ ಆಕ್ಷೇಪಣೆ ಆಹ್ವಾನ
: ಭಾಗ್ಯನಗರದಲ್ಲಿನ ಪಟ್ಟಣವನ್ನು ಎಲ್ಲಾ ಶಾಲೆಗಳಿಂದ, ಸ್ವಸಹಾಯ ಗುಂಪುಗಳಿಂದ ಮತ್ತು ಪಟ್ಟಣ ಪಂಚಾಯತಿ ಸದಸ್ಯರುಗಳಿಂದ ದೃಡೀಕರಣ ಪಡೆದು ಭಾಗ್ಯನಗರವನ್ನು ಒ.ಡಿ.ಎಫ್+ ಬಯಲು ಶೌಚಮುಕ್ತ ಪಟ್ಟಣವೆಂದು ಘೋಷಿಸಲು ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿದೆ.
ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ…