ತಂಬಾಕು ಪದಾರ್ಥ ಮಾರಾಟ ಅಂಗಡಿಗಳ ಮೇಲೆ ದಾಳಿ; 21 ಪ್ರಕರಣ ದಾಖಲಿಸಿ ಬಿಸಿಮುಟ್ಟಿಸಿದ ಅಧಿಕಾರಿಗಳು
: ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಪೊಲೀಸ್ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಯು ಸೆ.25ರಂದು ನಗರದ ವಿವಿಧೆಡೆ ದಾಳಿ ನಡೆಸಿ 21 ಪ್ರಕರಣಗಳನ್ನು ದಾಖಲಿಸಿ ಬಿಸಿಮುಟ್ಟಿಸಿದರು.
ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ "ತಂಬಾಕು ಮುಕ್ತ ಯುವ ಅಭಿಯಾನ 2.0…