ಪ್ರಧಾನಮಂತ್ರಿ ಶಿಷ್ಯವೇತನ ಯೋಜನೆ: ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ
ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನಮಂತ್ರಿ ಶಿಷ್ಯವೇತನ ಯೋಜನೆಯಡಿ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಬಾಗಲಕೋಟೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣದಲ್ಲಿ (ksb.gov.in)…