ಬನವಾಸಿಯಲ್ಲಿ ಕದಂಬೋತ್ಸವ
ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ನಡೆದ ಕದಂಬೋತ್ಸವವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ 2024-25 ನೇ ಸಾಲಿನ ಪ್ರತಿಷ್ಠಿತ ಪಂಪ ಪ್ರಶಸ್ತಿಯನ್ನು ಹಂಪಿ ಕನ್ನಡ ವಿಶ್ವ ವಿದ್ಯಾಲಯದ…