ರಾಯರಡ್ಡಿಯವರ ಮೇಲೆ ಗೂಭೆ ಕೂರಿಸುವದು ಸರಿಯಲ್ಲ ; ಜ್ಯೋತಿ ಗೊಂಡಬಾಳ
ಕೊಪ್ಪಳ : ರಾಜ್ಯದ ಮಾಜಿ ಸಚಿವರು, ಮಾಜಿ ಸಂಸದರೂ, ಹಾಲಿ ಶಾಸಕರೂ ಆಗಿರುವ ವಿದ್ಯಾವಂತ ಮತ್ತು ಪ್ರಜ್ಞಾವಂತ ಹಿರಿಯ ರಾಜಕಾರಣಿ ಬಸವರಾಜ ರಾಯರಡ್ಡಿ ಅವರು ಸದನದಲ್ಲಿ ಆನೆಗೊಂದಿ ವಲಯದ ಬಗ್ಗೆ ಮಾಡಿರುವ ಪ್ರಸ್ತಾಪವನ್ನು ತಪ್ಪಾಗಿ ಅರ್ಥೈಸಿರುವದಲ್ಲದೇ ಅದನ್ನೇ ರಾಜಕಾರಣ ಮಾಡುತ್ತಿರುವದಕ್ಕೆ ಮಹಿಳಾ…