ಕೆ.ಎಚ್.ಪಾಟೀಲ್ ಅವರ ಮೂರ್ತಿ ಅನಾವರಣ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಸೆ.11ಕ್ಕೆ
ಕರ್ನಾಟಕ ಸರ್ಕಾರ, ಜಲ ಸಂಪನ್ಮೂಲ ಇಲಾಖೆ ಹಾಗೂ ಕರ್ನಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ ಕರ್ನಾಟಕ ಸರ್ಕಾರದ ಮಾಜಿ ಮಂತ್ರಿಗಳಾದ ದಿ. ಕೆ.ಎಚ್ ಪಾಟೀಲ್ ಅವರ ಮೂರ್ತಿ ಅನಾವರಣ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ಸೆಪ್ಟೆಂಬರ್ 11ರಂದು ಸಂಜೆ 4.30ಕ್ಕೆ ಕುಕನೂರು ತಾಲ್ಲೂಕಿನ ಶಿರೂರು…