ಶೀಲಾ ಹಾಲ್ಕುರಿಕೆ, ಶರಣು ಶೆಟ್ಟರ್ ಹಾಗೂ ಲಕ್ಷ್ಮಣ ಪೀರಗಾರ್‌ರಿಗೆ ಸಿಜಿಕೆ ರಂಗ ಪುರಸ್ಕಾರ
ಕೊಪ್ಪಳ : ಕರ್ನಾಟಕ ಬೀದಿ ನಾಟಕ ಅಕಾಡೆಮಿ ಬೆಂಗಳೂರು, ಕನ್ನಡನೆಟ್ ಡಾಟ್ ಕಾಮ್, ಕವಿಸಮಯ ಹಾಗೂ ಬಹುತ್ವ ಬಳಗ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ನೀಡಲಾಗುವ ಸಿಜಿಕೆ ರಂಗ ಪುರಸ್ಕಾರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ.
ಹಿರಿಯ ರಂಗಕರ್ಮಿ ಸಿಜಿಕೆ ಇವರ ನೆನಪಿನಲ್ಲಿ ಪ್ರತಿ ವರ್ಷ ಅವರ…