ಬಾಲಕಾರ್ಮಿಕ-ಕಿಶೋರ ಕಾರ್ಮಿಕ ಕಾಯ್ದೆ ಅಡಿ ಕುಷ್ಟಗಿ, ಯಲಬುರ್ಗಾದಲ್ಲಿ ವಿಶೇಷ ದಾಳಿ: ತಪಾಸಣೆ
: ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ ಅಡಿ ನವದೆಹಲಿಯ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಜಿಲ್ಲಾಧಿಕಾರಿಗಳು ಹಾಗೂ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ ``ಸ್ವಾತಂತ್ರ್ಯ ದಿನಾಚರಣೆ 2024ರ'' ಅಂಗವಾಗಿ "PAN- INDIA Rescue & Rehabilitation Campaign of…