ಆಗಸ್ಟ್ 21ರಂದು ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮ
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 21ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 10.50ಕ್ಕೆ ಕೊಪ್ಪಳದ ಗಿಣಿಗೇರಾ ಏರ್‌ಸ್ಟ್ರೀಪ್‌ಗೆ ಆಗಮಿಸುವರು.…