ಸೆ.30 ರಂದು ಟ್ರೇಡ್ಸ್ ಯೋಜನೆ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರ
: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕೆ.ಸಿ.ಟಿ.ಯು, ಟೆಕ್ಸಾಕ್, ಬೆಂಗಳೂರು, ಹಾಗೂ ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಸೆ.30 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳ ನಗರದ ಹೊಸಪೇಟೆ ರಸ್ತೆಯಲ್ಲಿನ ಫಾರ್ಚೂನ್ ಹೋಟೆಲ್‌ನಲ್ಲಿ ಎಂ.ಎಸ್.ಎA.ಇ. ಗಳ…