ಒಣಬಳ್ಳಾರಿಯಲ್ಲಿ ಬೇಟಿ ಬಚಾವ್ ಬೇಟಿ ಪಡವೋ ಕಾರ್ಯಕ್ರಮ
ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಶಿಶು ಅಭಿವೃದ್ಧಿ ಯೋಜನೆ, ಒಣಬಳ್ಳಾರಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಇವರ ಸಹಯೋಗದಲ್ಲಿ ಬೇಟಿ ಬಚಾವ್ ಬೇಟಿ ಪಡವೋ ಕಾರ್ಯಕ್ರಮ ಅಕ್ಟೋಬರ್ 07ರಂದು ಒಣಬಳ್ಳಾರಿ ಶಾಲೆಯಲ್ಲಿ…