ಕನಕಗಿರಿ ತಹಶೀಲ್ದಾರ್ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ
ಕನಕಗಿರಿ: ತಾಲೂಕಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ತಹಶೀಲ್ದಾರ್ ಚಂದ್ರಶೇಖರ್ ಗಾಳಿ ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಆರ್ಯ ಈಡಿಗ ಸಮಾಜದ ತಾಲೂಕು ಅಧ್ಯಕ್ಷ ನಾಗೇಶ್…