ಸಾರ್ವಜನಿಕ ಗ್ರಂಥಾಲಯಗಳು ಶ್ರೀ ಸಾಮಾನ್ಯನ ವಿಶ್ವವಿದ್ಯಾಲಗಳು
ಗ್ರಂಥಪಾಲಕರ ದಿನಾಚರಣೆ
ಕೊಪ್ಪಳ ನಗರದ ಎನ್.ಜಿ.ಓ ಕಾಲೋನಿಯಲ್ಲಿರುವ ಮುಖ್ಯ ಗ್ರಂಥಾಲಯಾಧಿಕಾರಿ ಕಛೇರಿ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರನಲ್ಲಿ ಸೋಮವಾರದಂದು ಸರಳವಾಗಿ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು.
ಭಾರತೀಯ ಗ್ರಂಥಾಲಯ ಪಿತಾಮಹ ಪದ್ಮಶ್ರೀ ಡಾ ಎಸ್.ಆರ್.ರಂಗನಾಥನ್ ಅವರ…