ರೆಡ್ ಕ್ರಾಸ್ ಸಮಾಜಮುಖಿ ಕಾರ್ಯ ಹತ್ತುಹಲವು – ಸಿದ್ದರಾಮೇಶ್ವರ
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕೇವಲ ರಕ್ತಭಂಡಾರವನ್ನಷ್ಟೇ ನಡೆಸುವುದಿಲ್ಲ. ವಿಪತ್ತು ನಿರ್ವಹಣೆ ಸೇರಿದಂತೆ ಹತ್ತುಹಲವು ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಜೆ.ಚ್. ಪಟೇಲ್ ಸಭಾಂಗಣದಲ್ಲಿ ಭಾರತೀಯ ರೆಡ್…