ಸ್ಕೌಟ್ ಮಾಸ್ಟರ್ ಗೈಡ್ಸ್ ಕ್ಯಾಪ್ಟನ್‌ಗಳ ಮೂಲ ತರಬೇತಿ ಶಿಬಿರಕ್ಕೆ ಚಾಲನೆ
ಜಿಲ್ಲಾಮಟ್ಟದ
----
ಕೊಪ್ಪಳ, : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಪ್ಪಳ ಜಿಲ್ಲಾ ಸಂಸ್ಥೆ ವತಿಯಿಂದ ತಾಲ್ಲೂಕಿನ ಗುನ್ನಳ್ಳಿಯ ಜಿಲ್ಲಾ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ಜುಲೈ 30ರಿಂದ ಆಗಸ್ಟ್ 05ರ ವರೆಗೆ ಕೊಪ್ಪಳ ಜಿಲ್ಲಾಮಟ್ಟದ ಸ್ಕೌಟ್ ಮಾಸ್ಟರ್ ಗೈಡ್ಸ್ ಕ್ಯಾಪ್ಟನ್‌ಗಳ ಮೂಲ ತರಬೇತಿ…