Browsing Tag

ಭಾಲ್ಕಿ ತಾಲ್ಲೂಕಿನ ಮೈಲಾರ ಮಲ್ಲಣ್ಣ ದೇವಸ್ಥಾನ

ಮೈಲಾರ ಮಲ್ಲಣ್ಣ ದೇವರ ಮೂರ್ತಿ ಆನೆ ಮೇಲೆ ಮೆರವಣಿಗೆ

ಬೀದರ್: ಡಿ. ೨೩- ಭಾಲ್ಕಿ ತಾಲ್ಲೂಕಿನ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ಜಾತ್ರೆ ನಿಮಿತ್ತ ರವಿವಾರ ಮಲ್ಲಣ್ಣ ದೇವರ ಮೂರ್ತಿ ಆನೆ ಮೇಲೆ ಮೆರವಣಿಗೆ ನಡೆಯಿತು. ನಂತರ ರಥೋತ್ಸವ ಜರುಗಿತು. ಅಪಾರ ಭಕ್ತರು ಏಳ್‌ಕೋಟ್ ಏಳ್‌ಕೋಟ್ ಘೇ ಎಂಬ ಜಯ ಘೋಷಣೆಯೊಂದಿಗೆ ಭಂಡಾರ ಎರಚಿ ಜೈಕಾರ ಹಾಕಿದರು.…
error: Content is protected !!