ಮಕ್ಕಳಿಗೆ ಯೋಗ್ಯ, ಸುರಕ್ಷಿತ ವಾತಾವರಣ ನಿರ್ಮಾಣ ನಮ್ಮೆಲ್ಲರ ಕರ್ತವ್ಯ: ಡಿಸಿ ನಲಿನ್ ಅತುಲ್
ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ಮತ್ತು ಮಿಷನ್ ವಾತ್ಸಲ್ಯ ಕುರಿತು ತರಬೇತಿ ಕಾರ್ಯಕ್ರಮ
ಕೇವಲ ಕಟ್ಟಡ, ರಸ್ತೆ, ಚರಂಡಿ, ಶೌಚಾಲಯಗಳನ್ನು ಕಟ್ಟುವುದು ಮಾತ್ರವಲ್ಲದೆ, ಮಕ್ಕಳಿಗಾಗಿ ಯೋಗ್ಯ ಸುರಕ್ಷಿತ ವಾತಾವರಣ ನಿರ್ಮಾಣ ನಮ್ಮೆಲರ ಕರ್ತವ್ಯವಾಗಿದೆ ಎಂದು…