ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ
ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನಿಸಲಾಗಿದೆ.
ಕರ್ನಾಟಕ ಬಾಲವಿಕಾಸ ಆಕಾಡೆವಿಯು 2023ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ “ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ” ಯನ್ನು ಪ್ರದಾನ ಮಾಡಲು…