ನ.09 ರಿಂದ ಜಿಲ್ಲಾಡಳಿತದಿಂದ ವಿಶೇಷ ಅಭಿಯಾನ: ಸದುಪಯೋಗಕ್ಕೆ ಮನವಿ ಮತದಾರರ ಪಟ್ಟಿ ಪರಿಷ್ಕರಣೆ voters list
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ 2025 ರ ನಿಮಿತ್ತ ಕೊಪ್ಪಳ ಜಿಲ್ಲಾಡಳಿತದಿಂದ ವಿಶೇಷ ಅಭಿಯಾನವನ್ನು ನ.09 ರಿಂದ ನ.24ರವರೆಗೆ ಪ್ರತಿ ಶನಿವಾರ ಮತ್ತು ಭಾನುವಾರದಂದು ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಹಮ್ಮಿಕೊಳ್ಳಲಾಗಿದ್ದು,…