ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ
ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ"ಗೆ 2024 ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.…