ಶಾಲಾ ಮಕ್ಕಳೊಂದಿಗೆ ಬಿಸಿಯೂಟ ಸವಿದ ಜಿಲ್ಲಾ ಪಂಚಾಯತಿ ಸಿಇಓ
ಶಾಲಾ ಶೌಚಾಲಯಗಳು & ಸಂಜಿವಿನಿ ಶೆಡ್ ಕಾಮಗಾರಿ ಪರಿಶೀಲನೆ
: ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಒಗ್ಗೂಡಿಸುವಿಕೆ ಮೂಲಕ ಅನುಷ್ಠಾನಿಸುತ್ತಿರುವ ಶಾಲಾ ಶೌಚಾಲಯ ಕಾಮಗಾರಿಗಳನ್ನು ಗುಣಮಟ್ಟದಿಂದ ಅನುಷ್ಠಾನಿಸಿರೆಂದು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ…