ಸಮರ್ಥ ಜನ ನಾಯಕ ಕೃತಿ ಬಿಡುಗಡೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಅವರ ಬದುಕು, ಹೋರಾಟವನ್ನು ಕಟ್ಟಿಕೊಟ್ಟಿರುವ ಸಮರ್ಥ ಜನ ನಾಯಕ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.
ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿವೃತ್ತ…