ಮಾನವ ಸರಪಳಿ ಕಾರ್ಯಕ್ರಮ: ಕೊಪ್ಪಳ ಜಿಲ್ಲೆಯ ಸೆಕ್ಟರ್ ಅಧಿಕಾರಿಗಳ ಸಭೆ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮ ನಿಮಿತ್ತ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸೆಪ್ಟೆಂಬರ್ 11ರಂದು ಕೊಪ್ಪಳ ಜಿಲ್ಲೆಯ ಎಲ್ಲಾ…