ಸಾಮಾಜಿಕ-ಆರ್ಥಿಕ ಪ್ರಜಾಪ್ರಭುತ್ವ ಇರದ ರಾಜಕೀಯ ಪ್ರಜಾಪ್ರಭುತ್ವಕ್ಕೆ ಮಹತ್ವವಿಲ್ಲ -ಶಿವಸುಂದರ್
ಕೊಪ್ಪಳ ಮೇ : ಪ್ರಜಾಪ್ರಭುತ್ವವೆಂದರೆ ಎಂದರೆ ಕೇವಲ ರಾಜಕೀಯ ಪ್ರಭುತ್ವ ಮಾತ್ರವಲ್ಲ,ಸಾಮಾಜಿಕ ಹಾಗೂ ಆರ್ಥಿಕ ಪ್ರಜಾಪ್ರಭುತ್ವವೂ ಹೌದು.ಇವು ಜಾರಿಯಾಗದ ಹೊರತು ಪ್ರಜಾಪ್ರಭುತ್ವಕ್ಕೆ ಮಹತ್ವವಿಲ್ಲ ಎಂದು ಚಿಂತಕ ,ಹೋರಾಟಗಾರ ಶಿವಸುಂದರ್ ಹೇಳಿದರು.
ಇಲ್ಲಿನ ಶಿವಶಾಂತವೀರ ಮಂಗಲ ಭವನದಲ್ಲಿ…