ಸಾಹಿತಿಗಳ ದನಿ ಹತ್ತಿಕ್ಕುವ ಪ್ರಯತ್ನ-‘ಕವಿಗೋಷ್ಠಿ’ಯಲ್ಲಿ ಚಿಂತಕ ಪಿ.ಎನ್. ಗೋಪಿಕೃಷ್ಣನ್ ಕಳವಳ
ಕೊಪ್ಪಳ, : ತುರ್ತು ಪರಿಸ್ಥಿತಿ ಒಂದು ಕಾಲದಲ್ಲಿ ಲೇಖಕರು ಮತ್ತು ಜನರನ್ನು ಕಂಗಾಲು ಮಾಡಿತ್ತು. ಆದರೆ ಈಗ ಅಘೋಷಿತ ತುರ್ತು ಪರಿಸ್ಥಿತಿ ಇದ್ದು ಸಾಹಿತಿಗಳ ದನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಕೇರಳದ ಕವಿ ಮತ್ತು ಚಿಂತಕ ಪಿ.ಎನ್. ಗೋಪಿಕೃಷ್ಣನ್ ಕಳವಳ ವ್ಯಕ್ತಪಡಿಸಿದರು.
ಇಲ್ಲಿನ…