ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ
ಕೊಪ್ಪಳ: ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಇಲ್ಲಿನ ರೈಲು ನಿಲ್ದಾಣದ ಸಮೀಪದಲ್ಲಿರುವ ರಾಯರ ಮಠದಲ್ಲಿ ಮಂಗಳವಾರದಿಂದ ಮೂರು ನಡೆಯಲಿದ್ದು, ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಆರಾಧನೆ ಹಿನ್ನೆಲೆಯಲ್ಲಿ ರಾಯರ ಮಠದ ಪ್ರಾಂಗಣ ಹಾಗೂ…