ಪತ್ರಕರ್ತರಿಗೆ ರೈಲ್ವೆ ಪಾಸ್ ನೀಡಲು KUWJ ಒತ್ತಾಯ ಪರಿಶೀಲಿಸುವುದಾಗಿ ಭರವಸೆ ನೀಡಿದ ಸಚಿವ ವಿ.ಸೋಮಣ್ಣ
ಬೆಂಗಳೂರು:
ರೈಲ್ವೆ ಮಂತ್ರಾಲಯದಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ರೈಲ್ವೆ ಪಾಸ್ ನೀಡುವ ಯೋಜನೆಯನ್ನು ಪುನರಾರಂಭಿಸಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ವು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಲ್ಲಿ ಮನವಿ ಮಾಡಿದೆ.
ಕೇಂದ್ರ ಸರ್ಕಾರವೇ ಶೇ.50 ರಿಯಾಯಿತಿ ದರದಲ್ಲಿ…