ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಸಭೆಯ ಮುಖ್ಯಾಂಶಗಳು
• ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಕಾರ್ಯ ಚಟುವಟಿಕೆಗಳ ಬಗ್ಗೆ ಮೇಲ್ವಿಚಾರಣೆಗಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲು ಸೂಚನೆ ನೀಡಿದರು.
• ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಈ ವರ್ಷ ಕೈಗೊಳ್ಳಬೇಕಾಗಿರುವ ಕಾಮಗಾರಿಗಳ ಕುರಿತು…