ಶಾಸಕ ರಾಘವೇಂದ್ರ ಹಿಟ್ನಾಳ ಮನೆ ಮುಂದೆ ತಮಟೆ ಚಳುವಳಿ : ಗಣೇಶ್ ಹೊರತಟ್ನಾಳ
ಕೊಪ್ಪಳ : ಒಳಮೀಸಲಾತಿ ವಿಚಾರವಾಗಿ ಡಿ.14 ರಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರ ಮನೆ ಮುಂದೆ ತಮಟೆ ಚಳುವಳಿ ಮಾಡಿ ಮನವಿ ಸಲ್ಲಿಸುತ್ತೇವೆ ಎಂದು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಗಣೇಶ್ ಹೊರತಟ್ನಾಳ ಹೇಳಿದರು.…