ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಆಯುರ್ವೇದ ಸಮ್ಮೇಳನ ಹಾಗೂ ಕಾರ್ಯಾಗಾರ
ಕೊಪ್ಪಳದ ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಾಯಚಿಕಿತ್ಸಾ ಹಾಗೂ ಸ್ವಸ್ಥವೃತ್ತ ವಿಭಾಗದಿಂದ ಮಾನಸಂ-೨೦೨೪ ಎಂಬ ಶೀರ್ಷಿಕೆಯಲ್ಲಿ ರಾಷ್ಟ್ರೀಯ ಆಯುರ್ವೇದ ಸಮ್ಮೇಳನ ಹಾಗೂ ಕಾರ್ಯಾಗಾರವನ್ನು ದಿನಾಂಕ ೨೭ & ೨೮ ನೇ ಡಿಸೆಂಬರ್ ೨೦೨೪ ರಂದು ಶ್ರೀ…