ಮೇಜರ್ ಧ್ಯಾನಚಂದ್ 119ನೇ ಜನ್ಮ ದಿನಾಚರಣೆ, ರಾಷ್ಟ್ರೀಯ ಕ್ರೀಡಾ ದಿನಾಚರಣೆ
ದೈನಂದಿನ ಹವ್ಯಾಸವಾಗಿ ಕ್ರೀಡೆಯನ್ನು ಅಳವಡಿಸಿಕೊಳ್ಳಿ: ರಾಹುಲ್ ರತ್ನಂ ಪಾಂಡೆಯ
ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ದೈನಂದಿನ ಹವ್ಯಾಸವಾಗಿ ಕ್ರೀಡೆಯನ್ನು ಅಳವಡಿಸಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ ಅವರು ಹೇಳಿದರು.…