6000 ಕ್ಕೂ ಹೆಚ್ಚು ಗ್ರಂಥ ಮೇಲ್ಚಿಚಾರಕರಿಗೆ ಕನಿಷ್ಠ ವೇತನ ವ್ಯಾಪ್ತಿಗೆ: ಸಿ.ಎಂ.ಸಿದ್ದರಾಮಯ್ಯ ಮಹತ್ವದ ಘೋಷಣೆ
ಬೆಂಗಳೂರು 2: ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…