ವಿವಿಧ ಬೇಡಿಕೆಗೆ ಒತ್ತಾಯಿಸಿ ಸಚಿವರಿಗೆ ಮನವಿ
ಕನಕಗಿರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೊರಗುತ್ತಿಗೆ ನೌಕರರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಪ್ರಮುಖ ಬೇಡಿಕೆಗಳಾದ ಸೇವಾಭದ್ರತೆ, ವೇತನ…