ಮಕ್ಕಳು ಅಲ್ಬೆಂಡಾಜೋಲ್ ಮಾತ್ರೆಯನ್ನು ತಪ್ಪದೇ ಸೇವಿಸಬೇಕು: ಡಾ ಲಿಂಗರಾಜು
ರಾಷ್ಟ್ರೀಯ ಜಂತುಹುಳು ನಿವಾರಣೆ ದಿನಾಚರಣೆ ಕಾರ್ಯಕ್ರಮ
ಕೊಪ್ಪಳ : ಎಲ್ಲಾ ಮಕ್ಕಳು ಕಡ್ಡಾಯವಾಗಿ ಅಲ್ಬೆಂಡಾಜೋಲ್ ಮಾತ್ರೆಯನ್ನು ತಪ್ಪದೇ ಸೇವಿಸಬೇಕೆಂದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಲಿಂಗರಾಜು.ಟಿ ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…