ಜನ ಸಾಮಾನ್ಯರಿಗೆ ಸ್ವಚ್ಛತೆಯ ಅರಿವು ಮೂಡಿಸಿ: ಸಿಪಿಐ ಸುರೇಶ್
ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ
ಗ್ರಾಮೀಣ ಭಾಗದ ಜನ ಸಾಮಾನ್ಯರಿಗೆ ಸ್ವಚ್ಛತೆಯ ಕುರಿತು ಅರಿವು ಮೂಡಿಸುವಂತೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸುರೇಶ ಡಿ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಕೊಪ್ಪಳ ತಾಲೂಕಿನ…