ಡಿ. 27ಕ್ಕೆ ನಿರ್ಮಲ ತುಂಗಭದ್ರಾ ಅಭಿಯಾನ ಪಾದಯಾತ್ರೆ ಕೊಪ್ಪಳ ಜಿಲ್ಲೆ ಪ್ರವೇಶ : ಬಾಲಕೃಷ್ಣ ನಾಯ್ಡು
ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ನವದೆಹಲಿ ಹಾಗೂ ಪರ್ಯಾವರಣ ಟ್ರಸ್ಟ್ ಶಿವಮೊಗ್ಗ ಇವರ ಸಹಯೋಗದಲ್ಲಿ ಆಯೋಜಿಸಲಾಗಿರುವ ನಿರ್ಮಲ ತುಂಗಭದ್ರಾ ಅಭಿಯಾನದ ಎರಡನೇ ಹಂತದ ಪಾದಯಾತ್ರೆ ಇದೇ ಡಿಸೆಂಬರ್ 22 ರಿಂದ ಹರಿಹರದ ಹತ್ತಿರದ ಐರಣಿ ಮಠದಿಂದ ಬೃಹತ್ ಜಲ ಜಾಗೃತಿ ಪಾದಯಾತ್ರೆ ಪ್ರಾರಂಭಗೊಂಡು,
ಇದೇ…