ರಾಹುಲ್ ಗಾಂಧಿ ಯುವಜನತೆಯ ಕ್ಷಮೆಯಾಚಿಸಬೇಕು : ಸಿದ್ದರಾಮೇಶ ಹಳ್ಳಿ
ಕೊಪ್ಪಳ : ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿಯವರು ಅಗ್ನಿಪಥ್ ಯೋಜನೆಯ ಬಗ್ಗೆ ಹಗುರವಾಗಿ ಮಾತನಾಡಿದ್ದು, ದೇಶದ ಸೈನಿಕರಿಗೆ ಮಾಡಿದ ಅವಮಾನವಾಗಿದೆ ಅವರು ಯುವಜನತೆಯ ಕ್ಷಮೆಯಾಚಿಸಬೇಕು ಎಂದು ಜಿಲ್ಲಾ ಬಿಜೆಪಿ ಪೂರ್ವ ಸೈನಿಕರ ಪ್ರಕೋಷ್ಠದ ಸಂಚಾಲಕ ಹಾಗೂ ರಾಜ್ಯ ಪೂರ್ವ ಸೈನಿಕರ ಪ್ರಕೋಷ್ಠದ…