ಹುಚ್ಚಮ್ಮ ಚೌದ್ರಿ ಕುಣಿಕೇರಿ ಅವರಿಗೆ ‘ಲಕ್ಷ್ಮೀಬಾಯಿ ಕಟ್ಟಿಮನಿ ಸಮಾಜಮುಖಿ ಮಹಿಳೆ’ ಪ್ರಶಸ್ತಿ
10ನೇ ಮೇ ಸಾಹಿತ್ಯ ಮೇಳದ ಗೌರವ ಪ್ರಶಸ್ತಿಗಳು ಪ್ರಕಟ -6
ಹುಚ್ಚಮ್ಮ ಶಿವಪ್ಪ ಗೋಂದಿಹೊಸಳ್ಳಿ ಅವರು ಈಗಿನ ಕೊಪ್ಪಳ ಜಿಲ್ಲೆಯ ಹಂದ್ರಾಳ ಗ್ರಾಮದಲ್ಲಿ ಹುಟ್ಟಿ ಬೆಳೆದರು. ಮೂರ‍್ನಾಲ್ಕು ವರ್ಷದ ಬಾಲೆಯಾಗಿದ್ದಾಗಲೇ ಬಸಪ್ಪ ಚೌದ್ರಿ ಎಂಬ ವರನೊಂದಿಗೆ ಮದುವೆಯಾಯಿತು. ಗಂಡನ ಊರು ಕುಣಿಕೇರಿಗೆ…