ಕಾಂಗ್ರೆಸ್ ರೈತ ವಿರೋಧಿ ಸರ್ಕಾರ- ಗಾಲಿ ಜನಾರ್ದನ ರೆಡ್ಡಿ
ಕೊಪ್ಪಳ: ಕಿಸಾನ್ ಸಮ್ಮಾನ್ ಯೋಜನೆ ಮೂಲಕ ಬಿಜೆಪಿ ರೈತರ ಹಿತ ಕಾಪಾಡಲಾಗಿದೆ. ಆದರೆ, ರಾಜ್ಯ ಸರ್ಕಾರವು ಈ ಯೋಜನೆ ನಿಲ್ಲಿಸಿದ್ದು, ರೈತ ವಿರೋಧಿ ಸರ್ಕಾರವಾಗಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಆರೋಪಿಸಿದರು.
ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ…