ವಾಲ್ಮೀಕಿ ಸಮಾಜಕ್ಕೆ ನ್ಯಾಯ ಒದಗಿಸಿರಿ : ಗೊಂಡಬಾಳ
ಕೊಪ್ಪಳ: ಜಿಲ್ಲೆಯ ಬಹುದೊಡ್ಡ ಸಮುದಾಯಗಳಲ್ಲಿ ವಾಲ್ಮೀಕಿ ನಾಯಕ ಸಮುದಾಯವೂ ಸಹ ಒಂದಾಗಿದ್ದು, ಅನೇಕ ಬೇಡಿಕೆಗಳ ಈಡೇರಿಕೆಗೆ ಕಾಯುತ್ತಿದೆ, ಅದಕ್ಕೆ ನ್ಯಾಯ ಒದಗಿಸುವಂತೆ ಸಮಾಜದ ಮುಖಂಡ ಮಂಜುನಾಥ ಜಿ. ಗೊಂಡಬಾಳ ಕೋರಿದ್ದಾರೆ.
ಜಿಲ್ಲೆಯ ಐದೂ ಕ್ಷೇತ್ರದಲ್ಲಿ ಗಣನೀಯ ಪ್ರಮಾಣದ ಮತದಾರರಿದ್ದು…